English Medium: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲೀಷ್ ಮಾಧ್ಯಮ ಬೋಧನೆಯನ್ನು ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. Education Minister Madhu Bangarappa announced that English medium teaching, alongside Kannada, will be introduced in all government schools across Karnataka from the next academic year.