IndiGo Flight: ಬೆಂಗಳೂರಿನಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಹೈಜಾಕ್ ಬೆದರಿಕೆ ಪತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಟೇಕ್ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನ ಕೆಐಎಬಿಗೆ ವಾಪಸಾಗಿದೆ. An IndiGo flight from Bengaluru to Lucknow returned to KIA shortly after takeoff after a handwritten hijack threaten note was found in the washroom. ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ವಿಮಾನವನ್ನೇ ಹೈಜಾಕ್ ಮಾಡುವ ಬೆದರಿಕೆ ಪತ್ರವೊಂದು ಪತ್ತೆಯಾಗಿದ್ದು, ಇದು ನೂರಾರು ಪ್ರಯಾಣಿಕರು ಹಾಗೂ ವಿಮಾನ ನಿಲ್ದಾಣದ ಅಧಿಕಾರಿಗಳು ಬೆಚ್ಚಿಬೀಳುವಂತೆ ಮಾಡಿದೆ.