ಎಥೆನಾಲ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರು ಹೇಳಿದ್ದಾರೆ. ಇದರೊಂದಿಗೆ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಎಥೆನಾಲ್ ಉತ್ಪಾದನೆಗೆ ಅಗತ್ಯಕ್ಕಿಂತ ಹೆಚ್ಚು ಒತ್ತು ನೀಡಿದ ಕೇಂದ್ರದ ಬಿಜೆಪಿ ಸರ್ಕಾರ, ಈಗ ಉತ್ಪಾದನೆಯಾದ ಶೇ. 20-30ರಷ್ಟನ್ನೂ ಖರೀದಿಸದಿರುವುದು ವಿಪರ್ಯಾಸ. ಈ ವಿಚಾರದಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಹಾಗೂ. Ethanol 20 Crisis: ಎಥೆನಾಲ್ ಗೊಂದಲಕ್ಕೆ ಕೇಂದ್ರವೇ ಕಾರಣ; ಬಿಜೆಪಿ ಸರ್ಕಾರದ ವಿರುದ್ಧ ಎಂ.ಬಿ. Ethanol 20 Crisis: MB Patil Blames Centre, Accuses BJP Government of Policy Failures.