Karnataka Health Reforms: 800 Ambulances, Dedicated Women Health Policy; Minister UT Khader Announces Major Initiatives. ರಾಜ್ಯದ ಜನತೆಗೆ ಗುಣಮಟ್ಟದ, ಸಮಯಕ್ಕೆ ಸಿಗುವ ಆರೋಗ್ಯ ಸೇವೆ ನೀಡುವುದು ನಮ್ಮ ಬದ್ಧತೆ ಆಗಿದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅವರು ಹೇಳಿದ್ದಾರೆ.ಕರ್ನಾಟಕದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರೋಗ್ಯ ಇಲಾಖೆಯಲ್ಲಿ ಹಲವು ಮಹತ್ವದ ಸುಧಾರಣೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದು ಯುಟಿ ಖಾದರ್ ಅವರು ಹೇಳಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನವೆಂಬರ್ 8ರ ಭಾನುವಾರ್ ಬಳ್ಳಾರಿ ಜಿಲ್ಲಾ ಪ್ರವಾಸದ ವೇಳೆ ಸುದ್ದಿಗೋಷ್ಠಿಯಲ್ಲಿ ಹಲವು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.