IMD Weather Forecast: Heavy Rain Continue Across South India Including Karnataka 3-4 Days Bengaluru Weather Outlook. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಭಾರತದ ವಿವಿಧ ಭಾಗಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ, ಕೊಮೊರಿನ್ ಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಮೇಲೆ ಸುಳಿಗಾಳಿ (Upper air Cyclonic Circulation) ಮುಂದುವರಿದಿದೆ. ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.