ಶಿವಮೊಗ್ಗದಲ್ಲಿ ಹಿಪ್ಪೋ ದಾಳಿಗೆ ಬಲಿಯಾದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ನೆನಪನ್ನು ಶಾಶ್ವತವಾಗಿಸಲು ಸರ್ಕಾರ ನಿರ್ಧರಿಸಿದೆ. ಅವರ ಪೋಷಕರ ಭಾವುಕ ಮನವಿಗೆ ಸ್ಪಂದಿಸಿ, ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜನಿಸಿದ ಮರಿ ನೀರಾನೆಗೆ. ಆನೇಕಲ್, ನ.9 : ಶಿವಮೊಗ್ಗದಲ್ಲಿ ನೀರಾನೆ (ಹಿಪ್ಪೋಪೊಟಮಸ್) ದಾಳಿಗೆ ಬಲಿಯಾಗಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ನೆನಪನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಅರಣ್ಯ ಇಲಾಖೆ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಬೆಂಗಳೂರಿನ ಪ್ರಸಿದ್ಧ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜನಿಸಿದ ಮರಿ ನೀರಾನೆಗೆ 'ಡಾ. ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಬನ್ನೇರುಘಟ್ಟ ಉದ್ಯಾನವನದಲ್ಲಿ ನೂತನವಾಗಿ ನಿರ್ಮಿಸಲಾದ ಸುಮಾರು 28 ಕೋಟಿ ರೂ.