Illegal relationship murder: ಅಕ್ರಮ ಸಂಬಂಧದ ವ್ಯಾಮೋಹಕ್ಕೆ ಬಿದ್ದು ಪತಿಯನ್ನೇ ಪ್ರಿಯಕರನ ಜತೆ ಸೇರಿ ಭೀಕರವಾಗಿ ಹತ್ಯೆಗೈದಿದ್ದ ಕಿರಾತಕ ಪತ್ನಿ ಕೊನೆಗೂ ಸಿಕ್ಕಿಬಿದ್ದಿದ್ದಾಳೆ. ಕೊಲೆ ಮಾಡಿ. ಪತಿಯನ್ನೇ ಕೊಲೆ ಮಾಡಿ ಹಾರ್ಟ್ ಅಟ್ಯಾಕ್ ಎಂದು ಬಿಂಬಿಸಿ ತಿಂಗಳ ಬಳಿಕ ಸಿಕ್ಕಿಬಿದ್ದ ಪತ್ನಿಬಾತ್ರೂಮ್ನಲ್ಲಿ ಜಾರಿ ಬಿದ್ದು ಸಾವನ್ನಪ್ಪಿದ್ದಾರೆಂದು ಕಥೆ ಕಟ್ಟಿ ಪೊಲೀಸರ ಹಾದಿ ತಪ್ಪಿಸಲು ಯತ್ನಪೋಸ್ಟ್ಮಾರ್ಟಮ್ ವರದಿ ಮತ್ತು ಪೊಲೀಸರ ತೀವ್ರ ವಿಚಾರಣೆ ವೇಳೆ ಸತ್ಯ ಬಯಲು.Illegal relationship murder: ಅಕ್ರಮ ಸಂಬಂಧದ ವ್ಯಾಮೋಹಕ್ಕೆ ಬಿದ್ದು ಪತಿಯನ್ನೇ ಪ್ರಿಯಕರನ ಜತೆ ಸೇರಿ ಭೀಕರವಾಗಿ ಹತ್ಯೆಗೈದಿದ್ದ ಕಿರಾತಕ ಪತ್ನಿ ಕೊನೆಗೂ ಸಿಕ್ಕಿಬಿದ್ದಿದ್ದಾಳೆ.