ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ನಿವೇಶನದಲ್ಲಿ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ ಹಾಗೂ ರಜತ ಮಹೋತ್ಸವ ಕಾರ್ಯಕ್ರಮ ನ.೧೬ರಂದು ಬೆಳಗ್ಗೆ. ಹಳ್ಳಿ ಉದ್ಧಾರಕ್ಕಾಗಿ ಮುಖ್ಯ ಶಾಖೆಯನ್ನು ಸ್ಥಳಾಂತರ ಮಾಡಲಾಗಿದೆ. ಸವಣೂರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೊಡುಗೆ ನೀಡಲಾಗಿದೆ ಎಂದು ಸಂಘದ ಅಧ್ಯಕ್ಷ ಸವಣೂರು ಸೀತಾರಾಮ ರೈ ಕೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಜತ ಮಹೋತ್ಸವದ ಅಂಗವಾಗಿ ಸಾರ್ವಜನಿಕರ ಅನುಕೂಲಕ್ಕೆ ೨ ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಾಣ, ವಿದ್ಯಾರಶ್ಮಿ ಸಂಸ್ಥೆಗೆ ೧ ಲಕ್ಷ ರೂ.