ಪೊನ್ನಂಪೇಟೆ: ಬೆಂಗಳೂರಿನ ಉತ್ತರಹಳ್ಳಿಯ ಮೀನಾಕ್ಷಿ ರಂಗಮಂಚ ಸಭಾಂಗಣದಲ್ಲಿ ಇತ್ತೀಚೆಗೆ ಭರತನಾಟ್ಯ ಕಲಾವಿದೆ ಆಕರ್ಷಿತಾ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಅಂತಾರಾಷ. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಅವರು ಯುವ ಬ್ಯಾಡ್ಮಿಂಟನ್ ಆಟಗಾರರಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡುವ ಮೂಲಕ ಕ್ರೀಡಾ ಪ್ರತಿಭೆಗಳ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಈ ಸಂದರ್ಭ ನಾಟ್ಯ ಗುರು ವಿದುಷಿ ಭಾಗ್ಯಾ ಮಂಜುನಾಥ್, ವಕೀಲೆ ಹಾಗೂ ಭರತನಾಟ್ಯ ಕಲಾವಿದೆ ಬಿಂದು ಕಾರ್ತಿಕೇಯನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.