ಶಿವಮೊಗ್ಗ: ಶಿವಮೊಗ್ಗದಿಂದ ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ವಿಮಾನಯಾನ ಸಂಪರ್ಕವನ್ನು ನಿರಂತರವಾಗಿ ಕಾಯ್ದುಕೊಳ್ಳಲು ವಿಜಿಎಫ್ (ವಯಬಿಲಿಟಿ ಗ್ಯಾಪ್ ಫಂಡಿಂಗ್) ಅಡಿ ಆರ್ಥಿಕ ನೆರವು ನೀಡುವಂತೆ ಲ. ವಿಮಾನ ಸೇವೆಗಳು ಸ್ಥಗಿತಗೊಂಡರೆ ಜಿಲ್ಲೆಯ ಪ್ರವಾಸೋದ್ಯಮ, ವ್ಯಾಪಾರ-ವಹಿವಾಟು ಹಾಗೂ ಕೈಗಾರಿಕಾ ಕ್ಷೇತ್ರಗಳಿಗೆ ತೀವ್ರ ಹಿನ್ನಡೆಯಾಗಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.ಶಿವಮೊಗ್ಗ-ಬೆಂಗಳೂರು ಮಾರ್ಗದ ಇಂಡಿಗೋ ವಿಮಾನ ಸೇವೆ ಈಗಾಗಲೇ ಸ್ಥಗಿತಗೊಂಡಿದೆ. ಜತೆಗೆ ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ 3 ವರ್ಷಗಳಿಂದ ಸೇವೆ ನೀಡುತ್ತಿದ್ದ ಸ್ಟಾರ್ ಏರ್ ಸಂಸ್ಥೆಯ ಕಾರ್ಯಾಚರಣೆಯೂ ನ.21ರಿಂದ ಕೊನೆಗೊಳ್ಳುವ ಸ್ಥಿತಿಯಲ್ಲಿದೆ. ಹೊರರಾಜ್ಯಗಳಿಂದ ಆಗಮಿಸುವ ಉದ್ಯಮಿಗಳು, ಗ್ರಾಹಕರು ಹಾಗೂ ಪ್ರವಾಸಿಗರಿಗೆ ವಿಮಾನ ಸಂಪರ್ಕ ಅತ್ಯಂತ ಪ್ರಮುಖ. ಸೇವೆ ಉಳಿಸಿಕೊಳ್ಳುವುದು ತುರ್ತು ಅಗತ್ಯವಿದೆ ಎಂದರು.ಸೆ.