ಪೆಟ್ರೋಲ್ನಲ್ಲಿ ಎಥನಾಲ್ 20 ಮಿಶ್ರಣ ವಿಚಾರವು ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಕರ್ನಾಟಕದ ಆಹಾರ ಹಾಗೂ ನಾಗರೀಕ ಇಲಾಖೆಯ ಸಚಿವರಾದ ರಿಜ್ವಾನ್ ಅರ್ಷದ್ ಅವರ ಎಥನಾಲ್ ಮಿಶ್ರಣಕ್ಕೆ ಸಂಬಂಧಿಸಿದ ಪತ್ರಿಕಾಗೋಷ್ಠಿಯು ಜವಾಬ್ದಾರಿಯುತ. E20 Petrol: ಪೆಟ್ರೋಲ್ಗೆ ಎಥನಾಲ್ ಮಿಶ್ರಣ ಆರಂಭಿಸಿದ್ದೇ ಕಾಂಗ್ರೆಸ್; ಸಚಿವ ಪ್ರಹ್ಲಾದ ಜೋಶಿ ತಿರುಗೇಟು. E20 Petrol: Congress Started Ethanol Blending, Says Union Minister Pralhad Joshi.