ಹಾಸನ: ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಪ್ರಕರಣ: ₹75 ಲಕ್ಷ ಲಂಚ ಆರೋಪದ ಬಗ್ಗೆ ಅಬಕಾರಿ ಇಲಾಖೆ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರಿಂದ ₹75 ಲಕ್ಷ ಲಂಚ ಪಡೆದಿದ್ದೇನೆಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಆರೋಪಿಸಿರುವುದು ದುರದೃಷ್ಟಕರ. ಎಐ ಯುಗದಲ್ಲಿ ನಕಲಿ ಚಾಟ್ ಸೃಷ್ಟಿಸಿ ಮಾನಹಾನಿ. Hassan DC Transfer: ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಪ್ರಕರಣ: ₹75 ಲಕ್ಷ ಲಂಚ ಆರೋಪದ ಬಗ್ಗೆ ಸ್ಫೋಟಕ ಮಾಹಿತಿ ಹಂಚಿಕೊಂಡ ಸಚಿವ ಕೆ.ಎಂ. Hassan DC Transfer Bribery Case: Minister Shivalinge Gowda Responds to ₹75 Lakh Allegation.