Karnataka Mid-Day Meal: "ಬಡ ಮಕ್ಕಳ ತಟ್ಟೆಯಿಂದ ಅನ್ನ ಕಸಿಯುವುದೇ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಆಡಳಿತವೇ?!'Karnataka Mid-Day Meal R Ashoka Accuses Congress Government of Food Supply Shortage Schools. ಅಶೋಕ್ ಅವರು, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಕರ್ನಾಟಕದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲ, ರೈತರಿಗೆ ನೆರವಿಲ್ಲ, ಸರ್ಕಾರಿ ನೌಕರರಿಗೆ ಸಕಾಲಕ್ಕೆ ವೇತನವಿಲ್ಲ. ಈಗ ಬಡ ಮಕ್ಕಳಿಗೆ ಶಾಲೆಯಲ್ಲಿ ಒಂದು ಹೊತ್ತಿನ ಊಟ ಹಾಕಲೂ ನಿಮ್ಮ ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.ಕರ್ನಾಟಕ& nbsp ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಸಿವು ನೀಗಿಸಬೇಕಾದ ಅಕ್ಷರ ದಾಸೋಹ ಯೋಜನೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಬಲಿಯಾಗಿದೆ.