kodi shree prediction about actor darshan release and political career ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರು ನಗರದ ಕೋರ್ಟ್ನಲ್ಲಿ ನಡೆಯುತ್ತಿದ್ದು, ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್ಗೆ ಜೈಲಿನಿಂದ ಯಾವಾಗ ಹೊರ ಬರುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ದರ್ಶನ್ ಜೈಲಿನಿಂದ ಯಾವಾಗ ಹೊರ ಬರಲಿದ್ದಾರೆ ಎಂದು ಕೋಡಿ ಮಠದ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ., News News, Times Now Kannada.