ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯುಪಿಎ ಆಡಳಿತಾವಧಿಯಲ್ಲಿ ಪ್ರಧಾನಿ ಹುದ್ದೆಯ ಆಕಾಂಕ್ಷೆಯನ್ನು ವ್ಯಕ್ತಪಡಿಸಿ ತಮಗೆ ಆಘಾತ ಉಂಟುಮಾಡಿದ್ದ ಅಪರೂಪದ ಘಟನೆಯನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತಮ್ಮ ಆತ್ಮಕತೆಯಲ್ಲಿ ಬಹಿರಂಗಪಡಿಸಿದ್ದಾರೆ. ತಮ್ಮ. ನವದೆಹಲಿ, ನವೆಂಬರ್ 10: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಪ್ರಣಬ್ ಮುಖರ್ಜಿ ಅವರು ಪ್ರಧಾನಿಯಾಗುವ ತಮ್ಮ ದೀರ್ಘಕಾಲದ ಆಕಾಂಕ್ಷೆಯ ಸುಳಿವನ್ನು 2010ರಲ್ಲೇ ನೀಡಿದ್ದರು ಎಂಬ ವಿಷಯವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತಮ್ಮ ಆತ್ಮಕತೆಯಲ್ಲಿ ಬಹಿರಂಗಪಡಿಸಿದ್ದಾರೆ.