Pakistan Hydropower Project: ಪಾಕಿಸ್ತಾನದ ತರ್ಬೆಲಾ ಅಣೆಕಟ್ಟಿನ 5ನೇ ವಿಸ್ತರಣಾ ಜಲವಿದ್ಯುತ್ ಯೋಜನೆಗೆ ಮತ್ತೊಂದು ಬಹುದೊಡ್ಡ ಹಿನ್ನಡೆಯಾಗಿದೆ. ಸುರಂಗ ಕೊರೆಯುವ ಕಾಮಗಾರಿ ನಡೆಯುತ್ತಿದ್ದಾಗ. ತರ್ಬೆಲಾ 5ನೇ ವಿಸ್ತರಣಾ ಜಲವಿದ್ಯುತ್ ಯೋಜನೆಯಲ್ಲಿ ಬಂಡೆ ಕುಸಿತ.ಸುರಂಗ ಹಾಗೂ ಪವರ್ಹೌಸ್ ಪ್ರದೇಶಕ್ಕೆ ನುಗ್ಗಿದ ನೀರು, ಕಾರ್ಮಿಕರ ತುರ್ತು ಸ್ಥಳಾಂತರವಿಶ್ವಬ್ಯಾಂಕ್ ಹಾಗೂ ಎಐಐಬಿ ಸಾಲದ ನೆರವಿನಿಂದ ನಡೆಯುತ್ತಿರುವ ಯೋಜನೆ.Pakistan Hydropower Project: ಪಾಕಿಸ್ತಾನದ ತರ್ಬೆಲಾ ಅಣೆಕಟ್ಟಿನ 5ನೇ ವಿಸ್ತರಣಾ ಜಲವಿದ್ಯುತ್ ಯೋಜನೆಗೆ ಮತ್ತೊಂದು ಬಹುದೊಡ್ಡ ಹಿನ್ನಡೆಯಾಗಿದೆ. ಸುರಂಗ ಕೊರೆಯುವ ಕಾಮಗಾರಿ ನಡೆಯುತ್ತಿದ್ದಾಗ ಬಂಡೆಯ ಭಾಗ ಕುಸಿದು ಬಿದ್ದು, ನಿರ್ಮಾಣ ಹಂತದಲ್ಲಿದ್ದ ಯೋಜನೆಗೆ ನೀರು ನುಗ್ಗಿದೆ. ಇದರಿಂದಾಗಿ ಅಧಿಕಾರಿಗಳು ತಕ್ಷಣವೇ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ.