ನವದೆಹಲಿ: ಕಳೆದ ಕೆಲ ದಿನಗಳಿಂದ ಮಾಜಿ ರಾಜ್ಯಸಭಾ ಸಂಸದೆ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕಿ, ಸೋನಿಯಾ ಗಾಂಧಿ ಅವರ ಜೀವನ ಚರಿತ್ರೆಯ ಪುಸ್ತಕ ಭಾರೀ ಸದ್ದನ್ನು ಮಾಡುತ್ತಿದೆ. ತಮ್ಮ ಆತ್ಮಕತೆಯಲ್ಲ. ತಮ್ಮ ಆತ್ಮಕತೆಯಲ್ಲಿ ಸೋನಿಯಾ ಗಾಂಧಿ ಅವರು ತಮ್ಮ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಜತೆಗಿನ ಬಂಧವನ್ನು ಈ ಪುಸ್ತಕದಲ್ಲಿ ಅನಾವರಣಗೊಳಿಸಿದ್ದಾರೆ. ಬಿಲಾಂಗ್ಗಿಂಗ್: ಅ ಜರ್ನಿ ಆಫ್ ಲವ್ (Belonging: A Journey of Love) ಎನ್ನುವುದು ಸೋನಿಯಾ ಅವರ ಆತ್ಮಕತೆಯಾಗಿದ್ದು, ಈಗ ಈ ಪುಸ್ತಕದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಕುರಿತು ಉಲ್ಲೇಖಿಸಿರುವ ಕೆಲ ಸಂಗತಿಗಳು ಈಗ ಚರ್ಚೆಗೆ ಗ್ರಾಸವಾಗಿದೆ. .ಪ್ರಣಬ್ ಮುಖರ್ಜಿ ಪ್ರಧಾನಿಯಾಗಬೇಕಿತ್ತು!