Ka Drought Relief: ರೈತರಿಗೆ ₹2,500 ಬದಲು ₹1,500, ₹2,000 ಪಾವತಿ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕೆಂಡ!. Karnataka Drought Relief: Farmers Receive ₹1,500–₹2,000 Instead of ₹2,500; BJP Leaders Question Congress Government. ಕರ್ನಾಟಕದಲ್ಲಿ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್& zwnj ನಲ್ಲಿ ಟ್ವೀಟ್ ಮಾಡಿರುವ ಬಿ.