Donald Trump: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಹೊಸ ಸಂಕಷ್ಟ: ಆಪ್ತರೊಂದಿಗೆ ಚೀನಾದ ಗೂಢಚಾರಿಣಿ ಸಂಬಂಧ!. Donald Trump Faces New Questions: Close Nvidia Associate Linked Woman Accused Chinese Espionage. ಅಮೆರಿಕದ ಅಧ್ಯಕ್ಷ ಡೊನಾಲ್ಡ್& zwnj ಟ್ರಂಪ್ ಅವರು ಮಧ್ಯಂತರ ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಇದರ ಬೆನ್ನಲ್ಲೇ ಹಲವು ವಿಷಯಗಳು ಗಂಭೀರ ಚರ್ಚೆಗೆ ಕಾರಣವಾಗಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎನ್& zwnj ವಿಡಿಯಾ (Nvidia) ಸಿಇಒ ಜೆನ್ಸನ್ ಹುವಾಂಗ್ ಅವರ ಬಗ್ಗೆ ಮಾತನಾಡಿದ್ದು, ಅವರು ವೈಯಕ್ತಿಕವಾಗಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ ಅಂತ ಹೇಳಿದ್ದಾರೆ.