Karnataka Government: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಕಳೆದ ಮೂರು ವರ್ಷಗಳಲ್ಲಿ ಜಾಹೀರಾತಿಗಾಗಿ ಬರೋಬ್ಬರಿ 473 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. Karnataka BJP President BY Vijayendra slammed the Congress government for allegedly spending Rs 473 crore on advertisements in 3 years while ignoring developme.