ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಕಾರ್ತಿಕ ಮಾಸದ ಶುಕ್ಲ ಪಕ್ಷದ ದ್ವಿತೀಯಾ ತಿಥಿಯ ಬುಧವಾರದಂದು ಬಾಂಧವ್ಯದ ಬೆಸುಗೆ, ಹಿರಿಯರ ಪ್ರೀತಿ, ಗೌರವ, ಬೇಸರ, ಮನೆಯವರ ಒಡನಾಟ, ಉದ್ಯೋಗ, ಆತ್ಮಬಲ, ಗೃಹನಿರ್ಮಾಣಕ್ಕೆ ಸುತ್ತಾಟ, ಅನವಶ್ಯಕ ಮಾತು ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ವಿಶಾಖಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಅನುರಾಧಾ, ಯೋಗ : ಸೌಭಾಗ್ಯ, ಕರಣ : ಬಾಲವ, ಸೂರ್ಯೋದಯ – 06 – 17.