Ganagapur ₹250: ಕಲ್ಯಾಣ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಅಭಿವೃದ್ಧಿಗೆ ₹250 ಕೋಟಿ ಮಾಸ್ಟರ್ ಪ್ಲ್ಯಾನ್; ಜನ ಏನಂದ್ರು. Ganagapur ₹250 Crore Master Plan for Kalyana Karnataka Major Pilgrimage Centre; What Do People Say. ಕಲ್ಯಾಣ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಭರ್ಜರಿ ಗುಡ್& zwnj ನ್ಯೂಸ್ ಕೊಟ್ಟಿದ್ದಾರೆ. ಗಾಣಗಾಪುರ ಶ್ರೀ ದತ್ತಾತ್ರೇಯ ಕ್ಷೇತ್ರಕ್ಕೆ ₹250 ಕೋಟಿ ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿರುವುದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.