Bengaluru’s transport system could see major changes as the government plans to bring back separate bus lanes to ease traffic congestion., News News, Times Now Kannada. ಬೆಂಗಳೂರು: ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಮತ್ತೆ ಸಪರೇಟ್ ಬಸ್ ಬೇ/ಬಸ್ ಲೇನ್ಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಸಾರಿಗೆ ಇಲಾಖೆ ಮತ್ತು ಗೃಹ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸುಮಾರು ಎರಡು ಗಂಟೆಗಳ ಸಭೆಯ ಬಳಿಕ ಅವರು ಈ ಕುರಿತು ಮಾಹಿತಿ ನೀಡಿದರು.