ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಒಂದರ ವೇಳೆ ಮಂಜು ಹಾಗೂ ಪ್ರಶಾಂತ್ ನಡುವೆ ತೀವ್ರ ಸ್ವರೂಪದ ಮಾತಿನ ಚಕಮಕಿ ನಡೆದಿದೆ. ಇಬ್ಬರೂ ಪರಸ್ಪರ ಮುಖಾಮುಖಿಯಾಗಿ ಉಗ್ರವಾಗಿ ವಾದಿಸಿಕೊಂಡಿದ್ದು, ಮನೆಯಲ್ಲಿ ವಾತಾವರಣ ಉದ್ವಿಗ್ನಗೊಂಡಿತ್ತು. ಈ ಜಗಳ ಮುಂಬರುವ ದಿನಗಳಲ್ಲಿ ಆಟದ ಮೇಲೆ ಬೀರುವ ಪ್ರಭಾವದ ಕುರಿತು ವೀಕ್ಷಕರಲ್ಲಿ ಕುತೂಹಲ ಮೂಡಿದೆ. ಬಿಗ್ ಬಾಸ್ ಮನೆಯಲ್ಲಿ ಮಂಜು ಬಂದ ಬಳಿಕ ಆಟದ ಸ್ವರೂಪ ಬದಲಾಗಿದೆ. ಸ್ಪರ್ಧಿಗಳ ನಡುವಿನ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಟಾಸ್ಕ್ ಒಂದರ ವೇಳೆ ಮಂಜು ಹಾಗೂ ಪ್ರಶಾಂತ್ ಮಧ್ಯೆ ತೀವ್ರ ವಾಗ್ವಾದ ಹಾಗೂ ಕಿರಿಕ್ ಉಂಟಾಗಿದೆ.