ವಿಜಯಲಕ್ಷ್ಮಿ ದರ್ಶನ್ ಅವರ ಹುಟ್ಟುಹಬ್ಬ ಇಂದು (ನವೆಂಬರ್ 11), ಹುಟ್ಟುಹಬ್ಬದ ಪ್ರಯುಕ್ತ ವಿಜಯಲಕ್ಷ್ಮಿ ಅವರು ಬೆಳಿಗ್ಗೆ ಗಾಳಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ವಿಜಯಲಕ್ಷ್ಮಿ ಅವರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ಪತಿ ದರ್ಶನ್ ಅವರನ್ನು ಸಹ ಭೇಟಿ ಮಾಡಲಿದ್ದಾರೆ. ದರ್ಶನ್ ಅವರನ್ನು ಜೈಲಿಂದ ಹೊರತರುವ ಪ್ರಯತ್ನದಲ್ಲಿ ವಿಜಯಲಕ್ಷ್ಮಿ ಅವರು ನಿರತರಾಗಿದ್ದಾರೆ. ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ಚಾಲ್ತಿಯಲ್ಲಿದೆ. ವಿಡಿಯೋ ನೋಡಿ.