ಲಖನೌ: ವಾಯು ಮಾಲಿನ್ಯ ಹದಗೆಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸುತ್ತಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬುಧವಾರ(ನ. 11) ದೀಪಾವಳಿ ಆಚರಣೆಯಲ್ಲಿ ಪಟಾಕಿ ಸಿಡಿಸುವುದನ್ನು ಸಮರ. 11) ದೀಪಾವಳಿ ಆಚರಣೆಯಲ್ಲಿ ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡಿದ್ದಾರೆ. ಮತ್ತು ಹಬ್ಬದ ಸಮಯದಲ್ಲಿ ಮಾಲಿನ್ಯದ ಮಟ್ಟ ಹೆಚ್ಚಾದರೂ, ಅದು ಅಂತಿಮವಾಗಿ ತಾನಾಗಿಯೇ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಧಂತೇರಸ್ ಮತ್ತು ದೀಪಾವಳಿಯ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಶ್ಲಾಘಿಸಿದ್ದು, ಇಂತಹ ದೃಶ್ಯಗಳನ್ನು ನೋಡುವುದು ಸಂತೋಷದಾಯಕ ಎಂದು ಹೇಳಿದ್ದಾರೆ. ಆದರೆ, ಭ್ರಷ್ಟ ಕೃತ್ಯಗಳ ಮೂಲಕ ಇಡೀ ವ್ಯವಸ್ಥೆಯನ್ನೇ ಕಲುಷಿತಗೊಳಿಸುವವರನ್ನು ಯಾರೂ ಪ್ರಶ್ನಿಸುವುದಿಲ್ಲ.