Hardik Pandya: ಐಪಿಎಲ್ 20ನೇ ಆವೃತ್ತಿಯ ಭಾಗವಾಗಿ ನಡೆಯಲಿರುವ ಮಿನಿ ಹರಾಜಿಗೂ ಮುನ್ನ ಒಂದು ಪ್ರಮುಖ ಬೆಳವಣಿಗೆ ನಡೆದಿದ್ದು, 19ನೇ ಆವೃತ್ತಿಯ ಐಪಿಎಲ್ನಲ್ಲಿ ತಂಡವನ್ನು ಗೆಲುವಿನೆಡೆಗೆ ಕೊಂಡೊಯ. ಐಪಿಎಲ್ ಮುಗಿಯುತ್ತಿದ್ದಂತೆ ಇದು ಕ್ರಿಕೆಟ್ ಅಭಿಮಾನಿಗಳಿಗೂ ಸ್ಪಷ್ಟವಾಗಿ ಗೊತ್ತಾಗಿತ್ತು. ಮುಂದಿನ ವರ್ಷ ಖಂಡಿತ ಪಾಂಡ್ಯರನ್ನು ನಾಯಕನ ಸ್ಥಾನದಿಂದ ಮಾತ್ರವಲ್ಲ, ತಂಡದಿಂದಲೇ ಕಿತ್ತುಬಿಸಾಡಲಿದೆ ಎಂಐ ಎಂಬುದು ಬಹುತೇಕ ಮಂದಿಗೆ ಅದಾಗಲೇ ಗೊತ್ತಾಗಿತ್ತು. ಅಂದುಕೊಂಡಂತೆಯೇ ಇದೀಗ ಆ ಸೇಡನ್ನು ತೀರಿಸಿಕೊಳ್ಳುವಲ್ಲಿ ಮುಂಬೈ ಇಂಡಿಯನ್ಸ್ ಯಶಸ್ವಿಯಾಗಿದೆ.