ಸಚಿನ್ ತೆಂಡೂಲ್ಕರ್ ತಮ್ಮ ಐತಿಹಾಸಿಕ ಬ್ಯಾಟ್ಗಳನ್ನು ಮುಂಬೈ ಕ್ರಿಕೆಟ್ ಅಸೋಸಿಯೇಷನ್ನ ಶರದ್ ಪವಾರ್ ಮ್ಯೂಸಿಯಂಗೆ ದಾನ ಮಾಡಿದ್ದಾರೆ. 100 ಶತಕದ ಬ್ಯಾಟ್ ಸೇರಿ ವೃತ್ತಿಜೀವನದ ಮಹತ್ವದ ಬ್ಯಾಟ್ಗಳು. ಕ್ರಿಕೆಟ್ ಲೋಕದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಕ್ರಿಕೆಟ್ ಸಾಧನೆಗಳನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಡಲಾಗಿದೆ. ತಮ್ಮ ಕ್ರಿಕೆಟ್ ಜೀವನದ ಅತ್ಯಂತ ಅಮೂಲ್ಯ ನೆನಪುಗಳಲ್ಲಿ ಒಂದಾಗಿರುವ ಬ್ಯಾಟ್ಗಳನ್ನು ಸಚಿನ್ ತೆಂಡೂಲ್ಕರ್ ಮುಂಬೈ ಕ್ರಿಕೆಟ್ ಅಸೋಸಿಯೇಷನ್ನ ಶರದ್ ಪವಾರ್ ಕ್ರಿಕೆಟ್ ಮ್ಯೂಸಿಯಂಗೆ ಉಡುಗೊರೆಯಾಗಿ ನೀಡಲಿದ್ದಾರೆ(PC-PTI).