Karnataka Dam Water Levels: Check Storage in Major Reservoirs as of November 11, 2026. ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ಮುಂದಿನ ಮೂರರಿಂದ ನಾಲ್ಕು ದಿನಗಳ ವರೆಗೆ ವಿವಿಧ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಮಳೆಯಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟವು ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕರ್ನಾಟಕದ ಯಾವ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಹಾಗೂ ನವೆಂಬರ್ 11ರ ಬುಧವಾರ ನೀರಿನ ಪ್ರಮಾಣ ಎಷ್ಟಾಗಿದೆ ಎನ್ನುವ ಸಂಪೂರ್ಣ ವಿವರ ಈ ಲೇಖನದಲ್ಲಿದೆ.