ಪ್ರತಿ ಟನ್ ಕಬ್ಬಿಗೆ ರೂ.೪೨೭೦ ದರ| ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಘೋಷಣೆ | ಸುದ್ದಿಗೋಷ್ಠಿವಿಜಯವಾಣಿ ಸುದ್ದಿಜಾಲ ಚಿಕ್ಕೋಡಿಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ. ೪೨೭೦ ನೀಡಲಾಗುವುದು ಎಂದು ಕಾರ್ಖಾನೆಯ ಮಾರ್ಗದರ್ಶಕರು ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಘೋಷಿಸಿದ್ದಾರೆ.ನಿಪ್ಪಾಣಿ ನಗರದ ಹಾಲಸಿದ್ಧನಾಥ ಕಾರ್ಖಾನೆ ಸಭಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರೈತರ ಪರಿಶ್ರಮಕ್ಕೆ ನ್ಯಾಯಯುತ ಪ್ರತಿಫಲ ದೊರೆಯಬೇಕು ಎಂಬ ಉದ್ಧೇಶದಿಂದ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ರೂ.೩೭೭೦ ಮೊದಲ ಕಂತಾಗಿ, ಹಂಗಾಮಿನ ಮುಕ್ತಾಯದ ನಂತರ ಸಕ್ಕರೆ ಇಳುವರಿ ಶೇ. ೧೧.೫೦ ಅಥವಾ ಅದಕ್ಕಿಂತ ಹೆಚ್ಚಾದಲ್ಲಿ ಪ್ರತಿ ಟನ್ಗೆ ಹೆಚ್ಚುವರಿಯಾಗಿ ೧೦೦ ರೂ.