PM Modi to Visit Karnataka: ಕರ್ನಾಟಕಕ್ಕೆ ಪ್ರಧಾನಿ ಮೋದಿ: ನ.13ಕ್ಕೆ ಬೆಂಗಳೂರು-ಗೋವಾ ವಂದೇ ಭಾರತ್, ರೈಲ್ವೆ ಯೋಜನೆಗಳಿಗೆ ಗ್ರೀನ್ ಸಿಗ್ನಲ್!, PM Modi will visit Karnataka to launch Rs 15,600 crore development projects and new metro line. ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇದೇ ನವೆಂಬರ್ 13, 14ರಂದು ಕರ್ನಾಟಕ ಹಾಗೂ ಗುಜರಾತ್ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನೂತನ ಮಾರ್ಗ, ವಂದೇ ಭಾರತ್ ಎಕ್ಸ್& zwnj ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.