ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಥವಾ ತಪ್ಪು ನಿರ್ಧಾರಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ಪಷ್ಟ ನಿಲುವು ತೆಗೆದುಕೊಳ್ಳುತ್ತಿಲ್ಲ, ವಿರೋಧ ವ್ಯಕ್ತಪಡಿಸುತ್ತಿಲ್ಲ ಎನ್ನುವ ಆರೋಪಗಳ ನಡುವೆ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿ ಕರವೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ. ಮುಂದಿನ ವರ್ಷ ವಿಶ್ವ ಕನ್ನಡ ಸಮ್ಮೇಳನವನ್ನು ನಡೆಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. Kannada Karnataka Rakshana Vedike: ವಿಶ್ವ ಕನ್ನಡ ಸಮ್ಮೇಳನ; "ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು' ಎಂದ ಕರವೇ, ಡಿಕೆಶಿ ವಿರುದ್ಧ ಕೆಂಡ!. Kannada Karnataka Rakshana Vedike Slams Congress Govt World Kannada Conference; Narayana Gowda Hits Out.