ನಮ್ಮ ಮೆಟ್ರೋ ಅನುದಾನ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಚಿವ ಕೃಷ್ಣ ಬೈರೇಗೌಡ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಮೆಟ್ರೋ ಸಾಲವನ್ನು ಬಿಎಂಆರ್ಸಿಎಲ್ಗೆ ನೀಡಲಾಗುತ್ತಿದ್ದು, ಅದನ್ನೇ ನಿಗಮ ಮರುಪಾವತಿಸುತ್ತದೆ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಅವರು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದು, ಲೈವ್ ವಿಡಿಯೋ ಇಲ್ಲಿದೆ. ಬೆಂಗಳೂರು, ನವೆಂಬರ್ 12: ನಮ್ಮ ಮೆಟ್ರೋ ಯೋಜನೆಗೆ ಅನುದಾನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿ ಡಿ.ಕೆ.