ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( KEA) ಇತ್ತೀಚೆಗೆ ನಡೆಸಿದ್ದ ಗ್ರಾಮ ಆಡಳಿತಾಧಿಕಾರಿ (VAO) ನೇಮಕಾತಿ ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆಯ ಅಭ್ಯರ್ಥಿಯೊಬ್ಬರು ಅಗ್ರ ಸ್ಥಾನ ಪಡೆದ ಬಳಿಕ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿತ್ತು. ಈ ಅಕ್ರಮ ಹೇಗಾಯಿತು ಎಂಬ ಪ್ರಶ್ನೆ ಉದ್ಭವವಾಗಿದ್ದು, ಪರೀಕ್ಷೆ ಸಂದರ್ಭದ ಸಿಸಿಟಿವಿ ದೃಶ್ಯವಳಿಗಳನ್ನು ಬಹಿರಂಗಪಡಿಸುವಂತೆ ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ. ಕರ್ನಾಟಕ ಸ್ವಾಭಿಮಾನಿ ವಿದ್ಯಾರ್ಥಿ. KEA VAO Exam: ಪರೀಕ್ಷಾ ಅಕ್ರಮಕ್ಕೆ ಬಿಗ್ ಟ್ವಿಸ್ಟ್: ಸಿಸಿಟಿವಿ ದೃಶ್ಯಗಳ ಬಿಡುಗಡೆಗೆ ವಿದ್ಯಾರ್ಥಿಗಳ ಪಟ್ಟು, ಕೆಇಎ ಮೌನವೇಕೆ?, Student groups demand KEA release VAO exam CCTV footage after Haveri topper admitted to malpractice.