ನವದೆಹಲಿ: 2026-27ನೇ ಸಾಲಿನ ರಬಿ ಹಂಗಾಮಿನಲ್ಲಿ ರೈತರಿಗೆ ರಸಗೊಬ್ಬರ ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಫಾಸ್ಫೇಟಿಕ್ ಮತ್ತು ಪೊಟ್ಯಾಶಿಕ್ (P&K) ರಸಗೊಬ್ಬರಗಳಿಗಾಗಿ ₹62,370.02 ಕೋಟಿ ಸಬ್ಸಿಡಿ ನೀಡಲು ಬುಧವಾರ ಅನುಮೋದನೆ ನೀಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ಹಾಗೂ ಅವುಗಳ ಕಚ್ಚಾ ವಸ್ತುಗಳ ಬೆಲೆಯಲ್ಲಿ ಉಂಟಾಗುತ್ತಿರುವ ಏರಿಳಿತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ. Central Government:ರೈತರಿಗೆ ಭರ್ಜರಿ ಗುಡ್ನ್ಯೂಸ್; ₹62,370 ಕೋಟಿ ರಸಗೊಬ್ಬರ ಸಬ್ಸಿಡಿ ಘೋಷಣೆ! The Union Cabinet has approved a ₹62,370.