ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ್ ರವಿಚಂದರ್ ಹಾಗೂ ಕಾವ್ಯಾ ಮಾರನ್ ಮದುವೆ ಕಾರ್ಡ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ನವೆಂಬರ್ 21ರಂದು ಚೆನ್ನೈನಲ್ಲಿ ಇವರ ಆರತಕ್ಷತೆ ನಡೆಯಲಿದೆ ಎನ್ನಲಾಗಿದ್ದು, ಈ ಕ್ಯೂಟ್ ವೆಡ್ಡಿಂಗ್ ಕಾರ್ಡ್ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ್ ರವಿಚಂದರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ಸಿಇಒ ಕಾವ್ಯಾ ಮಾರನ್ ಮದುವೆ ಕಾರ್ಡ್ ಎನ್ನಲಾದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ನವೆಂಬರ್ನಲ್ಲಿ ಇವರ ಮದುವೆ ನಡೆಯಲಿದೆ ಎಂಬ ಸುದ್ದಿಯ ಬೆನ್ನಲ್ಲೇ, ಈ ಸುಂದರವಾದ ವೆಡ್ಡಿಂಗ್ ಕಾರ್ಡ್ ಫ್ಯಾನ್ಸ್ ಗಮನ ಸೆಳೆದಿದೆ.