ಹಾಸನಾಂಬೆ ದರ್ಶನೋತ್ಸವ 2026ರ ಹುಂಡಿ ಎಣಿಕೆ ಪೂರ್ಣಗೊಂಡಿದ್ದು, ಹುಂಡಿ ಹಣ, ಟಿಕೆಟ್ ಮತ್ತು ಲಡ್ಡು ಪ್ರಸಾದ ಸೇರಿ ದೇಗುಲಕ್ಕೆ ದಾಖಲೆಯ 29.55 ಕೋಟಿ ರೂ. ಆದಾಯ ಬಂದಿದೆ. ಈ ಬಾರಿ ಒಟ್ಟು 30.06 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. 43 ಗ್ರಾಂ ಚಿನ್ನಾಭರಣ, 1 ಕೆಜಿ 255 ಗ್ರಾಂ ಬೆಳ್ಳಿಯ ಆಭರಣಗಳನ್ನು ಕೂಡ ಕಾಣಿಕೆಯಾಗಿ ಭಕತರು ದೇವಿಗೆ ನೀಡಿದ್ದಾರೆ. ಹಾಸನ, ನವೆಂಬರ್ 13: ಹಾಸನಾಂಬೆ ದರ್ಶನೋತ್ಸವ ಅಂತ್ಯಗೊಂಡ ಬೆನ್ನಲ್ಲೇ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3 ಕೋಟಿ 71 ಲಕ್ಷ ಹಣ ಸಂಗ್ರಹವಾಗಿದೆ. ಟಿಕೆಟ್ ಮತ್ತು ಲಡ್ಡು ಪ್ರಸಾದಿಂದ 25.82 ಕೋಟಿ ಸಂಗ್ರಹವಾಗಿದ್ದು, ಒಟ್ಟು 29.