Karnataka Dam Water Level: ಕರ್ನಾಟಕದ ವಿವಿಧ ಭಾಗದಲ್ಲಿ ಭಾರೀ ಮಳೆ: 14 ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ. Karnataka Dam Water Level: ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಜಲಾಶಯಗಳ ನೀರಿನ ಮಟ್ಟ ಅಲ್ಪ ಸುಧಾರಿಸಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ 2-3 ದಿನಗಳಲ್ಲಿ ಮರಾಠವಾಡ ಮತ್ತು ವಿದರ್ಭದ ಹೆಚ್ಚಿನ ಭಾಗಗಳು, ಮಹಾರಾಷ್ಟ್ರ ಮತ್ತು ಛತ್ತೀಸ್ಗಢದ ಕೆಲವು ಭಾಗಗಳು ಮತ್ತು.