Panchayat Elections: ಪಂಚಾಯ್ತಿ ಚುನಾವಣೆ: ವರ್ಷಾಂತ್ಯದೊಳಗೆ ಜಿಪಂ, ತಾಪಂ ಚುನಾವಣೆ; ಈಶ್ವರ ಖಂಡ್ರೆ ಮಾಹಿತಿ. ರಾಜ್ಯದಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ವರ್ಷಾಂತ್ಯದೊಳಗಾಗಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸುವ ನಿರೀಕ್ಷೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ಬೀದರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ.