Sunil Gavaskar: ವಯಸ್ಸಿಗಿಂತ ಹೆಚ್ಚು ಏಕದಿನ ಶತಕಗಳಿರಬೇಕು: ರೋಹಿತ್ ಶರ್ಮಾ ಬಗ್ಗೆ ಬೇಸರ ಹೊರಹಾಕಿದ ಸುನಿಲ್ ಗವಾಸ್ಕರ್. Sunil Gavaskar: ಮುಲ್ಲನ್ಪುರ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ಹಾಗೂ ಹಿರಿಯ ಆಟಗಾರ ರೋಹಿತ್ ಶರ್ಮಾ ಶತಕ ಗಳಿಸಲು ವಿಫಲರಾದರು. ಈ ಕುರಿತು ಪ್ರತಿಕ್ರಿಯಿಸಿದ ಟೀಮ್ ಇಂಡಿಯಾ ಮಾಜಿ ಕ್ರಿಕೆಟ್ ಸುನಿಲ್ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿತು. ರೋಹಿತ್ ಶರ್ಮಾ ಅವರು ಉತ್ತಮವಾಗಿ ಆಡಿ.