ರಾತ್ರಿ 10 ಗಂಟೆಗೂ ಮಹಿಳೆಯರು ನಿರ್ಭಯವಾಗಿ ಓಡಾಡಬೇಕು: ಪೊಲೀಸರಿಗೆ ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಣಿ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಮಹಿಳೆಯರು ರಾತ್ರಿ 10 ಗಂಟೆಗೂ ಯಾವುದೇ ಭಯವಿಲ್ಲದೆ ಸುರಕ್ಷಿತವಾಗಿ ಓಡಾಡುವಂತಹ ವಾತಾವರಣವನ್ನ ನಿರ್ಮಿಸುವುದು ಪೊಲೀಸರ ಆದ್ಯ ಕರ್ತವ್ಯ ಎಂದು ಸರ್ವೋಚ್ಚ ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಗಳನ್ನ ಗಂಭೀರವಾಗಿ ಪರಿಗಣಿಸಿರುವ.