ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಮುನ್ನುಗ್ಗುತ್ತಿರುವ ‘ರಾಮಾಯಣ’ ಸಿನಿಮಾ ಬಿಡುಗಡೆಯಾದ ಕೇವಲ ಎಂಟೇ ದಿನಗಳಲ್ಲಿ ವಿಶ್ವದಾದ್ಯಂತ 1,000 ಕೋಟಿ ರೂಪಾಯಿ ಕ್ಲಬ್ ಸೇರುವ ಮೂಲಕ ಹೊಸ ಇತಿಹಾಸ ಬರೆದಿದೆ. ಎಂಟು ದಿನಗಳಲ್ಲಿ ಭಾರತದಲ್ಲಿ 564.60 ಕೋಟಿ ನೆಟ್ ಹಾಗೂ ವಿದೇಶದಲ್ಲಿ 358.50 ಕೋಟಿ ಗ್ರಾಸ್ ಗಳಿಸಿರುವ ಈ ಚಿತ್ರವು ಒಟ್ಟು 1,033.55 ಕೋಟಿ ಕಲೆಕ್ಷನ್ ಮಾಡಿ ಮಿಂಚಿದೆ. ಕ್ಲಬ್ ಸೇರುವ ಮೂಲಕ ಹೊಸ ದಾಖಲೆ ಬರೆದಿದೆ. ಎಂಟು ದಿನಗಳಲ್ಲಿ ಈ ಚಿತ್ರವು ವಿಶ್ವದಾದ್ಯಂತ ಒಟ್ಟು 1,033.55 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿದೆ.