Karnataka: 2026-27ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ನೋಂದಣಿ ದಿನಾಂಕವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿಸ್ತರಿಸಿದೆ. The Karnataka School Examination and Assessment Board has officially extended the registration deadline for the 2026-27 SSLC and 2nd PUC board exams. ಬೆಂಗಳೂರು: ಪ್ರಸಕ್ತ 2026-27ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಹಾಗೂ 12ನೇ ತರಗತಿಯ ವಾರ್ಷಿಕ ಬೋರ್ಡ್ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾ-ಕಾಲೇಜು ಆಡಳಿತ ಮಂಡಳಿಗಳಿಗೆ ರಾಜ್ಯ ಸರ್ಕಾರವು ಬಿಗ್ ರಿಲೀಫ್ ನೀಡಿದೆ.