ನವದೆಹಲಿ: ಇಂದು 6ನೇ ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಮಾರಿ ಕರೊನಾ ವೈರಸ್ ಬಿಕ್ಕಟ್ಟಿನ ಸಮಯದಲ್ಲಿ ಯೋಗದ. ಯೋಗದಿಂದ ದೇಹ ಹಾಗೂ ಮಾನಸಿಕ ಶಕ್ತಿ ಹೆಚ್ಚುತ್ತದೆ. ಕರೊನಾ ವೈರಸ್ ಶ್ವಾಸಕೋಸದ ಮೇಲೆ ದಾಳಿ ಮಾಡುತ್ತದೆ. ಪ್ರಾಣಾಯಾಮದಿಂದ ಉಸಿರಾಟದ ತೊಂದರೆ ನಿವಾರಿಸಬಹುದು ಎಂದು ಕರೆ ನೀಡಿದರು. ಇದನ್ನೂ ಓದಿ: ವಾರ ಭವಿಷ್ಯ: ಈ ರಾಶಿಯವರಿಗೆ ಗ್ರಹಣ ಉತ್ಸಾಹ, ಸಂತೋಷ, ಧನಾಭಿವೃದ್ಧಿ ತರುವುದು.ಇಂದು ಜಗತ್ತಿಗೆ ಯೋಗದ ಅವಶ್ಯಕತೆ ಇದೆ. ರೋಗ ನಿರೋಧಕ ಶಕ್ತಿ ಹೆಚ್ಚಿಕೊಳ್ಳಲು ಯೋಗದಲ್ಲಿದೆ ಹಲವು ಆಸನಗಳಿವೆ. ದೇಹದಲ್ಲಿ ಧನಾತ್ಮಕ ಚಿಂತನೆ ಹೆಚ್ಚುತ್ತದೆ ಎಂದು ಆತ್ಮ ವಿಶ್ವಾಸ ಮೂಡಿಸಿದರು..