Shreyanka Patil: ಆರ್ಸಿಬಿ ಸ್ಟಾರ್ ಆಟಗಾರ್ತಿ, ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರು ಭಾರತ ಎ ತಂಡದ ಮೂರು ಮಾದರಿಯ ಕ್ರಿಕೆಟ್ ಸರಣಿಗೂ ಆಯ್ಕೆಯಾಗಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. RCB star, Kannadathi Shreyanka Patil has been selected for all three formats of India A women's series against England A. Check full squad, captains, match schedule and venues.