Microsoft Outage: ವಿಶ್ವಾದ್ಯಂತ ಮೈಕ್ರೋಸಾಫ್ಟ್ ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಏರ್ ಇಂಡಿಯಾ, ಇಂಡಿಗೋ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳು, ಸರ್ಕಾರಿ ಕಚೇರಿಗಳು ಹಾಗೂ ಬ್ಯಾಂಕಿಂಗ್ ಸೇವೆಗಳು ಸಂಪೂರ್ಣ ಅಸ್ತವ್ಯಸ್ತಗೊಂಡಿವೆ. A massive global Microsoft outage has disrupted services worldwide, affecting airlines like Air India, IndiGo, and SpiceJet, along with government agencies, financial markets, and critical businesses.