RCB IPL 2027: ಐಪಿಎಲ್ 2027 ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಮುಖ ಮೂವರು ಆಟಗಾರರನ್ನು ಕೈಬಿಡುವ ಸಾಧ್ಯತೆಯಿದೆ. ಹಾಗಾದ್ರೆ ಅವರು ಯಾರು ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2025 ಮತ್ತು 2026ರ ಆವೃತ್ತಿಗಳಲ್ಲಿ ಸತತ ಎರಡು ಬಾರಿ ಐಪಿಎಲ್ ಟ್ರೋಫಿ. IPL 2027: ಐಪಿಎಲ್ ಹರಾಜಿಗೂ ಮುನ್ನ ಆರ್ಸಿಬಿಯಿಂದ ಮೂವರು ಆಟಗಾರರು ಹೊರಬೀಳುವ ಸಾಧ್ಯತೆಯಿದೆ. ಇಲ್ಲಿದೆ ನೋಡಿ ಈ ಕುರಿತ ಸಂಪೂರ್ಣ ಮಾಹಿತಿ. RCB could release Richard Gleeson, Abhinandan Singh and Swapnil Singh ahead of IPL 2027 mini-auction.