Gruhalakshmi Scheme: ರಾಜ್ಯದ ಗೃಹಲಕ್ಷ್ಮಿಯರಿಗೆ 4,000 ಜಮೆ ಮಾಡುವ ಕುರಿತು ಬಿಗ್ ಅಪ್ಡೇಟ್ವೊಂದು ಲಭ್ಯವಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ವಿವರ. Karnataka Gruhalakshmi beneficiaries are awaiting 35th and 36th installments of ₹2,000 each. Check the latest payment update, pending installment details and how to verify DBT status. Gruhalakshmi Scheme: ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿಯು ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನೆ ಬ್ಯಾಂಕ್ ಖಾತೆಗೆ 2,000 ರೂಪಾಯಿ ಜಮಾ ಮಾಡಲಾಗುತ್ತಿದೆ.