IMD Weather Forecast: ನವೆಂಬರ್ 15ಕ್ಕೆ ಚಂಡಮಾರುತ ಸಂಭವ, ಈ ರಾಜ್ಯಗಳಿಗೆ ಭಾರೀ ಮಳೆ ಸಂಕಷ್ಟ ಸಾಧ್ಯತೆ: ಹವಾಮಾನ ವರದಿ IMD predicts Bay of Bengal low pressure may become a cyclone by November 15, bringing rain. IMD Weather Forecast: ದಕ್ಷಿಣ ಭಾರತದ ರಾಜ್ಯಗಳಿಗೆ ಮತ್ತೆ ಭಾರೀ ಮಳೆ ಮುನ್ಸೂಚನೆ ಸಿಕ್ಕಿದೆ. ಬಂಗಾಳಕೊಲ್ಲಿ, ಅಂಡಮಾನ್ ನಿಕೋಬಾರ್ ಭಾಗದ ಸಮುದ್ರ ಮೇಲ್ಮೈನಲ್ಲಿ ವಾಯುಭಾರತ ಕುಸಿತ ಉಂಟಾಗಿದೆ. ಇದು ಮುಂದಿನ ನವೆಂಬರ್ 15ರಂದು ಸ್ಪಷ್ಟ ಚಂಡಮಾರುತವಾಗಿ ಬದಲಾಗುವ ನಿರೀಕ್ಷೆಗಳು ಇವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕೇಳದ ತಿರುವನಂತಪುರಂನ ಕರಾವಳಿ ಭಾಗದಲ್ಲಿ ಈಗಾಗಲೇ ಜಿಟಿಜಿಟಿ ಮಳೆ ಸುರಿಯುತ್ತಿದೆ.