Ration Card: ರಾಜ್ಯದಲ್ಲಿ ರೇಷನ್ ಕಾರ್ಡ್ ಇ-ಕೆವೈಸಿ ಕುರಿತು ಸರ್ಕಾರ ನೆಮ್ಮದಿ ಸುದ್ದಿ ನೀಡಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. Karnataka Government has extended ration card e-KYC deadline to November 30. With around 39 lakh beneficiaries yet to complete verification, check how to complete e-KYC through Anna Seve app or ration shop. Ration& nbsp Card: ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೆಮ್ಮದಿಯ ಸುದ್ದಿ ನೀಡಿದೆ. ಈಗಾಗಲೇ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಗಡುವನ್ನು ಹಲವು ಬಾರಿ ವಿಸ್ತರಣೆ ಮಾಡುತ್ತಲೇ ಬಂದಿದೆ.